Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಕಾನೂನು

Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
lockup death

ಬೆಂಗಳೂರಿನ ಜೀವನಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ನಾಲ್ವರು ಪೊಲೀಸರಿಗೆ 12 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

ಸಿಐಡಿ ವಿಶೇಷ ನ್ಯಾಯಾಲಯವಾದ ಬೆಂಗಳೂರಿನ 51ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಶಿಕ್ಷೆ ವಿಧಿಸಿದೆ.

2019ರಲ್ಲಿ ಕಳ್ಳತನ ಪ್ರಕರಣದಲ್ಲಿ ಅನುಮಾನದ ಮೇಲೆ ಬಂಧಿಸಲಾಗಿದ್ದ ಮಹೇಂದ್ರ ರಾಥೋಡ್ ಎಂಬಾತ ವಿಚಾರಣೆ ವೇಳೆ ಪೊಲೀಸರ ಥಳಿತದಿಂದ ಲಾಕಪ್ ನಲ್ಲಿ ಮೃತಪಟ್ಟಿದ್ದ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೇದೆಗಳಾದ ಏಜಾಜ್ ಖಾನ್, ಕೇಶವಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ಹಾಗೂ ೫೫ ಸಾವಿರ ರೂ. ದಂಡ ವಿಧಿಸಿದೆ.

ಐಪಿಸಿ ಸೆಕ್ಷನ್ 302  [2]ರ ಪ್ರಕಾರ ಆರೋಪಿಗಳಿಗೆ 7 ವರ್ಷ ಜೈಲು ಹಾಗೂ 30 ಸಾವಿರ ರೂ. ದಂಡ ಅಲ್ಲದೇ ಸೆಕ್ಷನ್ 330ರ ಪ್ರಕಾರ ೫ ವರ್ಷ ಜೈಲು ಹಾಗೂ ತಲಾ ೨೫ ಸಾವಿರ ರೂ. ದಂಡ ವಿಧಿಸಲಾಗಿದೆ. ಸರ್ಕಾರದ ಪರ ವಕೀಲೆ ಕೃಷ್ಣವೇಣಿ ವಾದ ಮಂಡಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment