Wednesday, December 24, 2025
Google search engine
Homeಕಾನೂನುಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್: ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಖುಲಾಸೆ!

ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್: ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಖುಲಾಸೆ!

ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ಗೆ  ಬಿಗ್‌ ರಿಲೀಫ್‌ ಸಿಕ್ಕಿದೆ. ಯೋಗೇಶ್ವರ್‌ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್‌ ಖುಲಾಸೆ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್.ಶಿವಕುಮಾರ್ ಶನಿವಾರ ತೀರ್ಪು ಪ್ರಕಟಿಸಿದ್ದಾರೆ.

ಮೆಗಾ ಸಿಟಿ ಪ್ರಾಜೆಕ್ಟ್‌ ವಂಚನೆ ಆರೋಪದಲ್ಲಿ 9 ಕೇಸ್‌ಗಳಿದ್ದವು. ಈ ಹಿಂದೆ 3 ಕೇಸ್‌ಗಳಲ್ಲಿ ಯೋಗೇಶ್ವರ್‌ ಖುಲಾಸೆ ಆಗಿದ್ದರು. ಇದೀಗ ಮತ್ತೆ ಎರಡು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ. ಇನ್ನೂ 4 ಪ್ರಕರಣಗಳು ಕೋರ್ಟ್‌ನಲ್ಲಿ ಬಾಕಿಯಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments