Home ಕಾನೂನು ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

by Editor
0 comments
bjp leaders

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್ ರದ್ದುಗೊಳಿಸಲು ಸೂಚಿಸಲಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೆಪ್ಟೆಂಬರ್ ೧೮ರಂದು ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.

ನವೆಂಬರ್​​ 28ರಂದು ಪ್ರಕರಣಕ್ಕೆ ಸಂಬಂಧಿಸಿ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್​ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

banner

ಇದೇ ವೇಳೆ ವಕ್ಫ್ ಭೂ ವಿವಾದದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಜನರನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು! Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ! 18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ! ಧಾರ್ಮಿಕ ಸ್ಥಳ ಕಾಯ್ದೆ ವಿಚಾರಣೆ ಮುಗಿಯದೇ ಹೊಸ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್ ಬೆಂಗಳೂರು: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಸುಮ್ಮ ಸುಮ್ಮನೆ ನಾವು ಲಾಟಿ ಚಾರ್ಜ್ ಮಾಡಿಲ್ಲ: ಸಚಿವ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಗರಂ