Monday, 16 November 2026 — Kannadavahini
BREAKING NEWS
ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ
ಕಾನೂನು

ಡ್ರಮ್ ನಲ್ಲಿ ಗಂಡನ ಶವ ಪ್ರಕರಣ: ಪತ್ನಿ, ಪ್ರೇಮಿಗೆ ಗಲ್ಲು ಶಿಕ್ಷೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 518 ವೀಕ್ಷಣೆಗಳು
murder case

ಮೀರತ್‌ (ಉತ್ತರ ಪ್ರದೇಶ): ದೇಶದಾದ್ಯಂತ ಭಾರಿ ಸುದ್ದಿ ಮಾಡಿದ್ದ ‘ನೀಲಿ ಡ್ರಮ್ ಕೊಲೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮೀರತ್ ಜಿಲ್ಲಾ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ನೀಡಿದೆ. ಅಪರಾಧಿಗಳಾದ ಮುಸ್ಕಾನ್ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆ ಸೇರಿ ಪತಿ ಸೌರಭ್ ರಾಜಪೂತನನ್ನು ಕೊಲೆ ಮಾಡಿ, ಅವರ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಸಿಮೆಂಟ್ ತುಂಬಿದ ನೀಲಿ ಡ್ರಮ್‌ನಲ್ಲಿ ಬಚ್ಚಿಟ್ಟಿದ್ದರು ಎಂದು ಆರೋಪಿಸಲಾಗಿತ್ತು. 2025ರ ಮಾರ್ಚ್‌ನಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದಲ್ಲಿ ಇಬ್ಬರೂ ಆರೋಪಿಗಳು ತಪ್ಪಿತಸ್ಥರೆಂದು ನಾಯ್ಕಾಲಯ ತೀರ್ಪು ನೀಡಿದೆ.

ಈ ಪ್ರಕರಣವು ‘ಬ್ಲೂ ಡ್ರಮ್ ಮರ್ಡರ್’ ಎಂದೇ ಕುಖ್ಯಾತಿ ಪಡೆದಿತ್ತು. ಘಟನೆ ಬಳಿಕ ಮುಸ್ಕಾನ್ ಅವರ ಕುಟುಂಬಸ್ಥರು ಆಕೆಯೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದರು. ಜೈಲಿನಲ್ಲಿದ್ದ ಆಕೆಯನ್ನು ನೋಡಲು ಒಮ್ಮೆಯೂ ಭೇಟಿ ನೀಡಿರಲಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8417 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment