Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕಾನೂನು

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 17 ವೀಕ್ಷಣೆಗಳು
prajwal revanna
prajwal revanna

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.

ಹಾಸನ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ನಾಲ್ಕು ಪ್ರಕರಣಗಳಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಂತೆ ಆಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team) ಆಗಸ್ಟ್​ನಲ್ಲಿ 2,144 ಪುಟಗಳ ಚಾರ್ಜ್​​​ಶೀಟ್​ ಸಲ್ಲಿಸಿದ್ದು, ಆರೋಪಗಳು ದೃಢವಾಗಿದೆ. ಅಲ್ಲದೇ ಅತ್ಯಾಚಾರ ದೃಶ್ಯಗಳನ್ನು ಸೆರೆ ಹಿಡಿದು ಮೊಬೈಲ್ ನಲ್ಲಿದ್ದ ವೀಡಿಯೋಗಳು ನೈಜವಾಗಿವೆ ಎಂದು ಹೇಳಿತ್ತು.

ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment