Thursday, May 14, 2026
Google search engine
Homeಕ್ರೀಡೆಲಾರ್ಡ್ಸ್ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕೃಷ್ಣ ಬದಲಿಗೆ ಬುಮ್ರಾ ವಾಪಸ್

ಲಾರ್ಡ್ಸ್ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕೃಷ್ಣ ಬದಲಿಗೆ ಬುಮ್ರಾ ವಾಪಸ್

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.

ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಮಾತ್ರ ಬದಲಾವಣೆ ಮಾಡಲಾಗಿದ್ದು, ಸಾಧಾರಣ ಪ್ರದರ್ಶನ ನೀಡಿದ ಪ್ರಸಿದ್ಧ ಕೃಷ್ಣ ಬದಲು ಜಸ್ ಪ್ರೀತ್ ಬುಮ್ರಾ ಬಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments