Thursday, 5 November 2026 — Kannadavahini
BREAKING NEWS
ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜ್ಯ ಜಿಎಸ್‌ಎಂಎ ಆಡಳಿತ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ಮರು ಆಯ್ಕೆ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು
ತಾಜಾ ಸುದ್ದಿ

ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್: ಬಲೆಗೆ ಬಿದ್ದು ಪಾರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 12 ವೀಕ್ಷಣೆಗಳು
maharshtra deputy speaker
maharshtra deputy speaker

ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಘಟನೆ ಶುಕ್ರವಾರ ನಡೆದಿದೆ.

ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಈ ಘಟನೆ ನಡೆದಿದ್ದು, ಮಹಡಿ ಮಧ್ಯದಲ್ಲಿ ಹಾಕಿದ್ದ ಬಲೆಗೆ ಬಿದ್ದ ಕಾರಣ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ಡೆಪ್ಯುಟಿ ಸ್ಪೀಕರ್ ಮತ್ತುಯ ಶಾಸಕ ನರಹರಿ ಜಿರ್ವಾಲ್ ಮಹಡಿ ಮೇಲಿಂದ ಹಾರಿ ನೆಟ್ ನಲ್ಲಿ ಸಿಲುಕಿದ್ದ ವೀಡಿಯೋ ಈಗ ವೈರಲ್ ಆಗಿದೆ.

ನರಹರಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ಭೇಟಿ ಸಾಧ್ಯವಾಗದೇ ಮರಳಿದ್ದರು. ಶುಕ್ರವಾರವೂ ಸಿಎಂ ಭೇಟಿಗೆ ಅವಕಾಶ ಸಿಗದ ಕಾರಣ ಸಿಟ್ಟಿಗೆದ್ದು ಮಹಡಿ ಮೇಲಿಂದ ಹಾರಿದ್ದಾರೆ.

ನರಹರಿ ಜೊತೆಗೆ ಇನ್ನೂ ಕೆಲವರು ಮಹಡಿ ಮೇಲಿಂದ ಹಾರಿದ್ದಾರೆ. ಇದರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಉಪಸಭಾಪತಿ ತಮ್ಮ ಸರ್ಕಾರದ ಮೇಲೆಯೇ ಕೋಪಗೊಂಡು ಸಿಟ್ಟಿನ ಭರದಲ್ಲಿ ಈ ಹೆಜ್ಜೆ ಇಟ್ಟಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ.

ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ಛಾವಣಿಯಿಂದ ಕೆಳಗೆ ಜಿಗಿದ ನಂತರ ಯಾವುದೇ ಗಾಯವೂ ಆಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಗಿದ ಬಳಿಕ ಕೆಳಗಿದ್ದ ಬಲೆಯಲ್ಲಿ ಸಿಲುಕಿದ್ದರಿಂದ ಬಚಾವಾಗಿದ್ದಾರೆ. ಬಳಿಕ ಪೊಲೀಸ್ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು. ಸಂಪುಟ ಸಭೆಯ ದಿನ, ಎಲ್ಲಾ ಶಾಸಕರು ಸಿಎಂ ಅವರನ್ನು ಭೇಟಿಯಾಗಬೇಕಿತ್ತು ಆದರೆ ಸಾಕಷ್ಟು ಪ್ರಯತ್ನ ಮಾಡಿದರೂ ಶಿಂಧೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಹೀಗಾಗಿ ಕಟ್ಟಡದಿಂದ ಜಿಗಿದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8404 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment