Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
mallikarjun kharge
mallikarjun kharge

ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸುವುದರಿಂದ ಏನೂ ಆಗಲ್ಲ ಎಂದರು.

ಕೆಲವರು ನಾವು ಹೇಳಿದಂತೆ ಹೈಕಮಾಂಡ್ ಕೇಳುತ್ತದೆ ಎಂದು ಭಾವಿಸಿದ್ದಾರೆ. ಹೈಕಮಾಂಡ್ ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಆಗ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಗೆ ಏನು ಮಾಡಬೇಕು ಎಂಬುದು ಗೊತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ನೀವು ಮಾಡಿ. ಸುಮ್ನ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಖರ್ಗೆ ಹೇಳಿದರು.

ಪಕ್ಷದ ಕುರಿತು ತೀರ್ಮಾನ ಕೈಗೊಳ್ಳಲು ನಾವು ಇದ್ದೇವೆ. ಏನೇ ಇದ್ದರೂ ನಾವು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment