Sunday, June 28, 2026
Google search engine
Homeರಾಜ್ಯಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಗೆ ಒಲಿದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ!

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಗೆ ಒಲಿದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ!

ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ  ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.

202425ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ.

ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments