Sunday, May 31, 2026
Google search engine
Homeದೇಶಭಾರತ-ಪಾಕ್ ಗಡಿಯಲ್ಲಿ ಕಾಣಿಸಿಕೊಂಡ ಮೋಸ್ಟ್ ವಾಂಟೆಡ್ ಮಸೂದ್ ಅಜರ್!

ಭಾರತ-ಪಾಕ್ ಗಡಿಯಲ್ಲಿ ಕಾಣಿಸಿಕೊಂಡ ಮೋಸ್ಟ್ ವಾಂಟೆಡ್ ಮಸೂದ್ ಅಜರ್!

ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ತಾನ ಆಕ್ರಮಿತ ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಕಾಣಿಸಿಕೊಂಡಿದೆ.

ಭಾರತೀಯ ಗುಪ್ತಚರ ಸಂಸ್ಥೆಗಳು ಪಿಒಕೆ ಬಳಿಯ ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿರುವ ಬಹಾವಲ್ಪುರ್ ಭದ್ರಕೋಟೆಯಿಂದ 1,000 ಕಿ.ಮೀ ದೂರದಲ್ಲಿ ಮಸೂದ್ ಅಜರ್ ಕಾಣಿಸಿಕೊಂಡಿದ್ದಾನೆ.

ಅಜರ್ ಇತ್ತೀಚೆಗೆ ಸ್ಕಾರ್ಡುವಿನ ಸದ್ಪರಾ ರಸ್ತೆ ಪ್ರದೇಶದ ಸುತ್ತಲೂ ಓಡಾಟ ನಡೆಸಿರುವುದು ದೃಢಪಟ್ಟಿದೆ. ಈ ಪ್ರದೇಶದಲ್ಲಿ ಕನಿಷ್ಠ ಎರಡು ಮಸೀದಿಗಳು, ಅಂಗಸಂಸ್ಥೆ ಮದರಸಾಗಳು ಮತ್ತು ಹಲವಾರು ಖಾಸಗಿ ಮತ್ತು ಸರ್ಕಾರಿ ಅತಿಥಿ ಗೃಹಗಳನ್ನು ಹೊಂದಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments