Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಅಪರಾಧ

ರಾಜ್ಯವೇ ಬೆಚ್ಚಿಬೀಳಿಸುವ ಘಟನೆ: ಮೂಡಬಿದಿರೆ ಕಾಲೇಜು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
mudabidire

ದೇಶವನ್ನೇ ಬೆಚ್ಚಿಬೀಳಿಸುವ ಕೋಲ್ಕತಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದ ಘಟನೆ ಮಾದರಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ.

ವಿದ್ಯಾರ್ಥಿನಿ ಮೇಲೆ ಮೂಡಬಿದಿರೆ ಕಾಲೇಜಿನ ಉಪನ್ಯಾಸಕರು ಹಾಗೂ ಅವರ ಗೆಳೆಯರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ನಡೆದಿದೆ.

ಮೂಡಬಿದಿರೆ ಕಾಲೇಜಿನ ಬಯೋಲಾಜಿ ಮತ್ತು ಫಿಜಿಕ್ಸ್ ಉಪನ್ಯಾಸಕರು ಹಾಗೂ ಅವರ ಗೆಳೆಯರು ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ.

ನೊಂದ ವಿದ್ಯಾರ್ಥೀನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಮಹಿಳಾ ಆಯೋಗದ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಿಜಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಾಜಿ ಉಪನ್ಯಾಸಕ ಸಂದೀಪ್ ಹಾಗೂ ಗೆಳೆಯನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

ನೋಟ್ ಬುಕ್ ನೀಡುವ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹತ್ತಿರವಾದ ನರೇಂದ್ರ ವಿದ್ಯಾರ್ಥಿನಿಗೆ ನೋಟ್ ಬುಕ್ ನೀಡುವ ನೆಪದಲ್ಲಿ ಮಾರತ್ ಹಳ್ಳಿಯ ಗೆಳೆಯನ ರೂಮ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಈ ವಿಚಾರ ಯಾರಿಗೂ ತಿಳಿಸದಂತೆ ನರೇಂದ್ರ ಬೆದರಿಕೆ ಹಾಕಿದ್ದಾನೆ. ಕೆಲ ದಿನಗಳ ಬಳಿಕ ಸಂದೀಪ್ ಅದೇ ರೂಮ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಕ್ಕೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದಾಗ ನರೇಂದ್ರ ಜೊತೆಗಿರುವ ಫೋಟೊ, ವೀಡಿಯೊ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment