Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಗಂಡ ಮಾತು ಕೇಳಲಿಲ್ಲ ಅಂತ ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
chikkaballapura news

ವಿಮಾನ ನಿಲ್ದಾಣದಲ್ಲಿ ಡ್ರೈವರ್ ಕೆಲಸಕ್ಕೆ ಹೋಗಲು ಗಂಡ ಒಪ್ಪದ ಕಾರಣಕ್ಕೆ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ರಂಗಸ್ಥಳ ಗ್ರಾಮದ ರಂಗಧಾಮ ಕೆರೆಗೆ ಹಾರಿ ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ಮಕ್ಕಳಾದ ನಿಹಾರಿಕಾ (10) ನೇಹಾ (6) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಜಯಣ್ಣ ಜೊತೆ ನಿನ್ನೆ ಲಾವಣ್ಯ ವಾಗ್ವಾದ ನಡೆಸಿದ್ದು, ಇಬ್ಬರು ಹೆಣ್ಣು ಮಕ್ಕಳು ಇರುವುದರಿಂದ ಶಾಲೆಗೆ ಹಾಕಲು ಚೆನ್ನಾಗಿ ದುಡಿಯಬೇಕು. ಇದಕ್ಕಾಗಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಡ್ರೈವರ್‌ ಕೆಲಸಕ್ಕೆ ಹೋಗುವಂತೆ ಒತ್ತಾಯಕ್ಕೆ ಪತಿ ಮಣಿಯದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಗುರುವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಕ್ಕಳ ಮೃತದೇಹ ಶುಕ್ರವಾರ ಕೆರೆಯಲ್ಲಿ ಕಂಡು ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೂರು ಮೃತದೇಹಗಳನ್ನ ಹೊರತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಹೆಂಡತಿ ಮಕ್ಕಳನ್ನ ಕಳೆದುಕೊಂಡ ಗಂಡ ಜಯಣ್ಣ ರೋಧಿಸುವಂತಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment