Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ರೋಗಿಗಳು ಪಾರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
ms ramaiah
ms ramaiah

ಬೆಂಗಳೂರಿನ ಪ್ರತಿಷ್ಠಿತ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರೋಗಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಆರ್‌ಎಂವಿ ಲೇಔಟ್‌ ಬಳಿಯ ರಾಮಯ್ಯ ಆಸ್ಪತ್ರೆಯ ಎರಡನೇ ಅಂತಸ್ತಿನ ಕಾರ್ಡಿಯಕ್ ಎಸಿ ವಾರ್ಡ್ ನಲ್ಲಿ   ಗುರುವಾರ ಮಧ್ಯಾಹ್ನ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆ ವಾರ್ಡ್ ಗಳಿಗೆ ಹಬ್ಬಿದ್ದು ಕೂಡಲೇ ರೋಗಿಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲಾಗಿದೆ.

ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮಕೈಕೊಂಡಿದ್ದಾರೆ. ಯಾವುದೇ ರೋಗಿಗಳಿಗೆ ಸಮಸ್ಯೆಯಾಗಿಲ್ಲ. ಕಾರಣ ಏನು ಎಂದು ತಿಳಿದುಬಂದಿಲ್ಲ.

ಚಿಕಿತ್ಸೆಗೆ ದಾಖಲಾಗಿದ್ದ ವಾರ್ಡ್‌ನಲ್ಲಿದ್ದ 3 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment