Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ರಾಜ್ಯ

ಮೈಸೂರಿನ ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು

ಮೈಸೂರು: ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಯುವರಾಜ ಎಂದೇ ಖ್ಯಾತಿ ಪಡೆದು ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ ಬುಧವಾರ ಬೆಳಿಗ್ಗೆ ಮೃತಪಟ್ಟಿದೆ.

ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ ಬುಧವಾರ ಬೆಳಗ್ಗೆ 10.30ರ ಸಮಯದಲ್ಲಿ ನಿಧನ ಹೊಂದಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

1987ರಲ್ಲಿ ಜರ್ಮನಿಯಿಂದ ತಂದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ  ೨೦೦೧ರ ಡಿ.7ರಲ್ಲಿ ಜನಿಸಿದ ಯುವರಾಜ ಜಿರಾಫೆಯು ಜನಿಸಿದ ನಂತರ ಪ್ರಾಣಿಪಾಲಕರ ಕೈ ಆರೈಕೆಯಲ್ಲಿ ಬೆಳೆದ ಹಾಗೂ ಮೃಗಾಲಯದಲ್ಲಿ ಹೆಚ್ಚು ವರ್ಷ ಅಂದರೆ 25 ವರ್ಷಗಳ ಕಾಲ ಬದುಕಿದ ಜಿರಾಫೆಯಾಗಿದೆ.

ಹನಿ ಮತ್ತು ಹೆನ್ರಿ ಜಿರಾಫೆಗಳಿಗೆ ಜನಿಸಿದ ಕೃಷ್ಣರಾಜ. ಚಾಮರಾಜ, ನರಸಿಂಹರಾಜ ಮತ್ತು ಯುವರಾಜ ಜಿರಾಫೆಗಳಲ್ಲಿ ಈವರೆಗೆ ಬದುಕಿದ ಜಿರಾಫೆ ಯುವರಾಜ ಜಿರಾಫೆಯಾಗಿದ್ದು, ಜಿರಾಫೆಯ ಸಾವು ಮೃಗಾಲಯಕ್ಕೆ ತುಂಬಲಾರದ ನಷ್ಟವಾಗಿದ್ದು, ಮೈಸೂರು ಮೃಗಾಲಯವು ತೀವ್ರ ಸಂತಾಪವನ್ನು ಸೂಚಿಸಿದೆ ಎಂದು ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment