Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
rahul gandhi detain

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಹಾಗೂ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಾಗೂ ಶಿವಸೇನೆ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಡಳಿತಾರೂಢ ಬಿಜೆಪಿ ಜೊತೆಗೂಡಿ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಆಕ್ರಮ ನಡೆಸಿದೆ ಎಂದು ಆರೋಪಿಸಿ ಸೋಮವಾರ ಪ್ರತಿಭಟನೆ ನಡೆಸಿದ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಶಿವಸೇನೆ ಸೇರಿದತೆ ವಿವಿಧ ಪ್ರತಿಪಕ್ಷ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಭವನದ ಮುಂದೆ ಭಾರೀ ಪ್ರಮಾಣದಲ್ಲಿ ಕಾಂಗ್ರೆಸ್ ಹಾಗೂ ಶಿವಸೇನಾ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದರು. ಬ್ಯಾನರ್ ಹಿಡಿದು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು.

ಟಿಎಂಸಿ ಪಕ್ಷದ ಸಂಸದೆ ಮಿಥಾಲಿ ಭಾಗ್ ಕುಸಿದುಬಿದ್ದಿದ್ದು, ಕೂಡಲೇ ರಾಹುಲ್ ಗಾಂಧಿ ನೆರವಿಗೆ ಧಾವಿಸಿದರು. ಈ ವೇಳೆ ಹೈಡ್ರಾಮಾ ನಡೆಯಿತು.

ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದ ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮುತ್ತಿಗೆ ಹಾಕುವುದು ಪ್ರತಿಭಟನಾಕಾರರ ಉದ್ದೇಶವಾಗಿತ್ತು. ಆದರೆ ಪ್ರತಿಭಟನಾ ರ್ಯಾಲಿ ಆರಂಭಗೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಪಕ್ಷಗಳ ಮುಖಂಡರನ್ನು ವಶಕ್ಕೆ ಪಡೆದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment