Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಛತ್ತೀಸಗಢದಲ್ಲಿ 10 ನಕ್ಸಲರ ಎನ್ ಕೌಂಟರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
indian army
indian army

ಭದ್ರತಾ ಸಿಬ್ಬಂದಿಗಳು 10 ಮಾವೊವಾದಿ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸಗಢದ ಕೊಂಟಾದಲ್ಲಿ ನಡೆದಿದೆ.

ಬೆಜ್ಜಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರನ್ನು ಎನ್ ಕೌಂಟರ್ ಮಾಡಿರುವುದನ್ನು ಪೊಲೀಸ್ ಸೂಪರಿಟೆಂಡೆಂಟ್ ದೃಢಪಡಿಸಿದ್ದಾರೆ.

ಮೂರು ಆಟೊಮೆಟಿಕ್ ಗನ್ ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ ಮೂಲಕ ನಕ್ಸಲರು ಛತ್ತೀಸ್ ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.

ಛತ್ತೀಸಗಢದಲ್ಲಿ ಕಳೆದ ತಿಂಗಳು 31ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ಬಳಿಕ ನಡೆದ ನಡೆದ ಎರಡನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment