Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ದೇಶ

250 ಪ್ರವಾಸ ಕೈಗೊಂಡ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
mallikarjun kharge

ಪ್ರಧಾನಿ ಮೋದಿ ಕಳೆದರಡು ವರ್ಷದಲ್ಲಿ 250 ಪ್ರವಾಸ ಕೈಗೊಂಡಿದ್ದಾರೆ. ಆದರೆ ಮಣಿಪುರಕ್ಕೆ ಒಂದೂ ಬಾರಿಯೂ ಭೇಟಿ ನೀಡಿಲ್ಲ ಯಾಕೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಸಂಕಷ್ಟದಲ್ಲಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಮಾಡದೇ ಇರುವುದು ಆಶ್ಚರ್ಯ ಉಂಟುಮಾಡಿದೆ. ಮೋದಿ ರಾಜ್ಯಧರ್ಮ ಪಾಲಿಸುವುದನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

2023 ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೆ ಒಮ್ಮೆಯೂ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ಮಣಿಪುರದ ತಮೆಂಗ್ ಲಾಂಗ್ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯಷ್ಟೇ ನಡೆದ ಸಂಘರ್ಷದಲ್ಲಿ 25 ಮಂದಿ ಗಾಯಗೊಂಡಿದ್ದಾರೆ. 2022 ಜನವರಿಯಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಮೋದಿ ನಂತರ ಒಂದು ಬಾರಿಯೂ ಭೇಟಿ ನೀಡಿಲ್ಲ ಎಂದು ಅವರು ವಿವರಿಸಿದ್ದಾರೆ.

ಕಳೆದೆರಡು ವರ್ಷದಲ್ಲಿ ಪ್ರಧಾನಿ ಮೋದಿ 250 ದೇಶದ ವಿವಿಧೆಡೆ ಪ್ರವಾಸ ಕೈಗೊಂಡಿದ್ದರೆ, 44 ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ದೇಶ-ವಿದೇಶ ಸುತ್ತಲು ಸಮಯ ಇರುವ ಮೋದಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ ಎಂದು ಖರ್ಗೆ ಕೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment