Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಕಚೇರಿ ತೆರೆದಿದ್ದ 12ನೇ ಪಾಸಾದ 6 ನಕಲಿ ಅಂತಾರಾಷ್ಟ್ರೀಯ ಪೊಲೀಸರು ಅರೆಸ್ಟ್‌

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
fake police

ನಾವು ಅಂತಾರಾಷ್ಟ್ರೀಯ ಪೊಲೀಸರು ಎಂದು ಹೇಳಿಕೊಂಡು ನೋಯ್ಡಾದಲ್ಲಿ ಕಚೇರಿ ತೆರಿದು ವಂಚಿಸುತ್ತಿದ್ದ 6 ಮಂದಿಯನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ ಮೂಲದ ದುಷ್ಕರ್ಮಿಗಳು ಸೆಂಟ್ರಲ್‌ ನೋಯ್ಡಾದಲ್ಲಿ ಬಾಡಿಗೆಗೆ ಪಡೆದು ಪೊಲೀಸ್ ಕಚೇರಿ ತೆರೆದಿದ್ದರು. ಈ ಮೂಲಕ ಜನರನ್ನು ಮರಳು ಮಾಡಿ ವಂಚಿಸುತ್ತಿದ್ದ ಜಾಲವನ್ನು ಎಂದು ಪೊಲೀಸರು ಭೇದಿಸಿದ್ದಾರೆ.

ಬಂಧಿತರೆಲ್ಲರೂ 12ನೇ ತರಗತಿ ಪಾಸಾದವರಾಗಿದ್ದು, ಪಶ್ಚಿಮ ಬಂಗಾಳದ ಕೋಲ್ಕತಾದ ಮಂಡಲ್‌ ಮತ್ತು ಕುಮಾರ್‌ ಹಾಗೂ ಬೀರ್‌ ಬರ್ಮ್‌ ಜಿಲ್ಲೆಯ ಇಬ್ಬರನ್ನು ಬಂಧಿಸಲಾಗಿದೆ.

ಜನರನ್ನು ಬಲೆಗೆ ಕೆಡವಲು ತಾವು ಸರ್ಕಾರಿ ಅಧಿಕಾರಿಗಳು ಎಂದು ಬಿಂಬಿಸಿಕೊಂಡಿದ್ದ ೬ ಮಂದಿ ಜನರನ್ನು ಸುಲಿಗೆ ಮಾಡುತ್ತಿದ್ದರು. ಇದಕ್ಕಾಗಿ ನಕಲಿ ದಾಖಲೆಗಳು ಹಾಗೂ ರಿಜಿಸ್ಟ್ರಾರ್‌ ನಂಬ್‌ ಗಳನ್ನು ತೋರಿಸುತ್ತಿದ್ದರು ಎಂದು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

ಬಂಧಿತರಿಂದ 9 ಮೊಬೈಲ್‌, 15 ನಕಲಿ ಸ್ಟಾಂಪ್‌, ಮೂರು ಮಾದರಿಯ ವಿಸಿಟಿಂಗ್‌ ಕಾರ್ಡ್‌ ಗಳು, 4 ಎಟಿಂಎ ಕಾರ್ಡ್‌, ಸಚಿವಾಲಯ ಹಾಗೂ ಸಿಪಿಯುಗಳ ನಕಲಿ ದಾಖಲೆಗಳು, ಮತದಾರ ಗುರುತು ಚೀಟಿ, 6 ಚೆಕ್‌ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಳೆದ 15 ದಿನಗಳಿಂದ ಕಾರ್ಯ ನಿರ್ವಹಿಸಿದ್ದ ಈ ಗ್ಯಾಂಗ್‌ ಅಧಿಕೃತ ವೆಬ್‌ ಸೈಟ್‌ www.intlpcrib.in ಹೊಂದಿದ್ದರು ಎಂದು ಅವರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment