Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

2 ಲಾರಿಗಳ ನಡುವೆ ಅಪ್ಪಚ್ಚಿಯಾದ ಕಾರು: 8 ಮಂದಿ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
pune accident

ಡಿಕ್ಕಿ ಹೊಡೆದ ಎರಡು ಲಾರಿಗಳ ನಡುವೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾದ ಪರಿಣಾಮ 8 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಪುನಾದಲ್ಲಿ ಸಂಭವಿಸಿದೆ.

ಗುರುವಾರ ಸಂಜೆ ನಾವಲೆ ಸೇತುವೆ ಬಳಿ ದುರಂತ ಸಂಭವಿಸಿದ್ದು, ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಂದು ಬೆಂಕಿ ಹೊತ್ತಿಕೊಂಡು ಉರಿದಿದೆ.

ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆದರೆ ಅಷ್ಟರಲ್ಲಿ ಲಾರಿಗಳ ಮಧ್ಯೆ ಸಿಲುಕಿದ್ದ ಕಾರಿನಲ್ಲಿದ್ದವರು ಬೆಂಕಿಯ ಕೆನ್ನಾಲಿಗೆ ಬೆಂದು ಹೋಗಿದ್ದರು.

ಅಪಘಾತದಿಂದ ವಾಹನ ದಟ್ಟಣೆ ಉಂಟಾಗಿದ್ದು, ಗಾಯಗೊಂಡವರನ್ಮು ಆಸ್ಪತ್ರೆಗೆ ಸಾಗಿಸಲು ಕೂಡ ಅಧಿಕಾರಿಗಳು ಪರದಾಡುವಂತಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment