Wednesday, 25 November 2026 — Kannadavahini
BREAKING NEWS
ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ?
ದೇಶ

ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು
rahul gandhi

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಿಂದ ಸುಪ್ರೀಂಕೋರ್ಟ್ ದೋಷಮುಕ್ತಗೊಳಿಸಿದೆ.

ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಕುರಿತು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುವಂತೆ ಅಲಹಾಬಾದ್‌ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಕರ್ನಾಟಕ ಮೂಲದ ಬಿಜೆಪಿ ಸದಸ್ಯ ವಿಶ್ವೇಶ್ ಶಿಶಿರ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಯಲ್ಯ ಬಾಗ್ನಿ ಮತ್ತು ನ್ಯಾಯಮೂರ್ತಿ ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ ಈ ಆದೇಶ ನೀಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ ವರದಿ ಮಾಡಿದೆ.

ವಿಪ್ಪೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯ ಸ್ವೀಕಾರಾರ್ಹತೆ ಸೇರಿದಂತೆ ಎಲ್ಲಾ ಅಂಶಗಳನ್ನು ಹೊಸದಾಗಿ ಪರಿಶೀಲಿಸಿ, ರಾಹುಲ್‌ ಗಾಂಧಿ ಅವರ ವಾದವನ್ನೂ ಆಲಿಸುವಂತೆ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8445 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment