Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

BIG BREAKING ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್‌ ಮಾದರಿ ಡ್ರೋಣ್‌ ದಾಳಿಗೆ ಸಂಚು ರೂಪಿಸಿದ್ದ ಉಗ್ರರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
drone attack

ದೆಹಲಿಯ ಕೆಂಪುಕೋಟೆಯ ಬಳಿ ಕಾರು ಸ್ಫೋಟಗೊಳಿಸುವ ಮುನ್ನ ಉಗ್ರರು ಇಸ್ರೇಲ್‌ ಮೇಲೆ ಹಮಾಸ್‌ ದಾಳಿ ನಡೆಸಿದ ಮಾದರಿಯಲ್ಲಿ ಡ್ರೋಣ್‌ ಗಳ ಮೂಲಕ ದಾಳಿಗೆ ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

ವೈಟ್‌ ಕಾಲರ್‌ ಉಗ್ರರ ತಂಡ ಶಸ್ತ್ರಾಸ್ತ್ರ ತುಂಬಿದ ಡ್ರೋಣ್‌ ಗಳಾಗಿ ಪರಿವರ್ತಿಸಿ ರಾಕೆಟ್‌ ಗಳನ್ನು ರೂಪಿಸಿ ಅದರ ಪ್ರಯೋಗಗಳನ್ನು ಕೂಡ ನಡೆಸಿದ್ದರು ಎಂದು ಎನ್‌ ಐಎ ತನಿಖೆ ವೇಳೆ ಬೆಳಕಿಗೆ ಬಂದಿದೆ.

2023ರ ಅಕ್ಟೋಬರ್‌ ೭ರಂದು ಹಮಾಸ್‌ ಉಗ್ರರು ಇಸ್ರೇಲ್‌ ಡ್ರೋಣ್‌ ಮೂಲಕ ದಾಳಿ ನಡೆಸಿ ಆಘಾತ ನೀಡಿತ್ತು. ಇದೇ ಮಾದರಿಯಲ್ಲಿ ಉಗ್ರರು ದಾಳಿ ನಡೆಸಲು ಭಾರೀ ಸಂಚು ನಡೆಸಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ಎರಡನೇ ಶಂಕಿತ ಉಗ್ರ ಉಮರ್‌ ಅನ್‌ ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಈತ ಬಾಂಬ್‌ ಸಿದ್ಧಪಡಿಸುವ ಡ್ರೋಣ್‌ ಗಳಿಗೆ ಬಾಂಬ್‌ ಗಳನ್ನು ಅಳವಡಿಸಿದ್ದ.

ಜಮ್ಮು ಕಾಶ್ಮೀರದಲ್ಲಿ ಬಂಧಿತನಾದ ಮೊದಲ ಶಂಕಿತ ಉಗ್ರ ಹಾಗೂ ವೈದ್ಯ ಜಸ್ವೀರ್‌ ಬಿಲಾಲ್‌ ವಾನಿ ಅಲಿಯಾಸ್‌ ಡ್ಯಾನಿಶ್‌ ಡ್ರೋಣ್‌ ಗಳು ಹೆಚ್ಚುವರಿ ಸ್ಫೋಟಕಗಳನ್ನು ಹೊರುವ ಸಾಮರ್ಥ್ಯ ಹೊಂದಲು ಹೆಚ್ಚುವರಿ ಬ್ಯಾಟರಿಗಳನ್ನು ಜೋಡಿಸುತ್ತಿದ್ದ. ಈತ ಈ ರೀತಿ ಸಣ್ಣ ರೀತಿಯ ಡ್ರೋಣ್‌ ಗಳನ್ನು ಸಿದ್ಧಪಡಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಎನ್‌ ಐಎ ಇದೀಗ ಎಲ್ಲಾ ಅಂಶಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದು, ಮತ್ತಷ್ಟು ಆಳವಾಗಿ ತನಿಖೆಗೆ ಇಳಿಯಲಿದೆ ಎಂದು ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment