Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: ನ. 6, 11ರಂದು ಮತದಾನ; 14ಕ್ಕೆ ಫಲಿತಾಂಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
Central-Election-Commission
Central-Election-Commission

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು ನವೆಂಬರ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಪ್ರಕಟಿಸಿದರು.

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಿಹಾರ ಚುನಾವಣೆಯ ದಿನಾಂಕವನ್ನು ಘೋಷಿಸಿದರು. 14 ಲಕ್ಷ ಹೊಸ ಮತದಾರರು ಸೇರಿದಂತೆ 7.43 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

ಮೊದಲ ಹಂತದಲ್ಲಿ ಬಿಹಾರ ಸೆಂಟ್ರಲ್ ಗೆ ಸೇರಿದ 121 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉಳಿದ 122 ಸ್ಥಾನಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment