Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಎನ್ ಡಿಎಗೆ ಬಹುಮತ, ಮಹಾಘಟಬಂಧನ್ ಧೂಳೀಪಟ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
nitish-modi

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಭಾರೀ ಮುನ್ನಡೆಯೊಂದಿಗೆ ಸ್ಪಷ್ಟ ಬಹುಮತ ಪಡೆದರೆ, ಮಹಾಘಟಬಂಧನ್ ಮೈತ್ರಿಕೂಟ ಧೂಳೀಪಟವಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಎನ್ ಡಿಎ ಮೈತ್ರಿಕೂಟ 201 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾಘಟಬಂಧನ್ ಮೈತ್ರಿಕೂಟ 39 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಎನ್ ಡಿಎ ಮೈತ್ರಿಕೂಟದ ಪ್ರಮುಖ ಅಂಗಪಕ್ಷವಾದ ಬಿಜೆಪಿ 84 ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದ್ದರೆ, ಸಿಎಂ ನೀತಿನ್ ಕುಮಾರ್ ನೇತೃತ್ವದ ಜೆಡಿಯು 82ರಲ್ಲಿ ಮುನ್ನಡೆ ಪಡೆದಿದೆ. ಎಲ್ ಜೆಪಿ 20 ಹಾಗೂ ಇತರೆ ಪಕ್ಷಗಳು 4 ಸ್ಥಾನಗಳಲ್ಲಿ ಮುನ್ನಡೆ ಪಡೆದಿವೆ.

ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಲಾಲೂ ಪ್ರಸಾದ್ ಅವರ ಆರ್ ಜೆಡಿ ಪಕ್ಷ 29ರಲ್ಲಿ ಹಾಗೂ ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಹಾರ ವಿಧಾನಸಭೆಗೆ ಬಹುಮತ ಪಡೆಯಲು 122 ಸ್ಥಾನಗಳಲ್ಲಿ ಗೆಲುವು ಅಗತ್ಯವಿದ್ದು, ಇದೀಗ ಎನ್ ಡಿಎ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment