Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ: ಹಲವು ವಾಹನಗಳು ಬೆಂಕಿಗಾಹುತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
car blast near red fort

ದೆಹಲಿಯ ಐತಿಹಾಸಿಕ ಕೆಂಪುಕೋಟೆ ದ್ವಾರದ ಬಳಿ ಕಾರದೊಂದು ಸ್ಫೋಟಗೊಂಡ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ.

ಸೋಮವಾರ ರಾತ್ರಿ ಕೆಂಪುಕೋಟೆಯ ಮೆಟ್ರೋ ರೈಲಿನ ದ್ವಾರದ 1 ರ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕನಿಷ್ಠ 4 ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಸ್ಫೋಟದ ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಕಾರಿನಲ್ಲಿ ಆರಂಭದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ನಂತರ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ.

ಕೆಂಪುಕೋಟೆಯನ್ನು ಲಾಲ್ ಕಿಲಾ ಎಂದು ಕೂಡ ಕರೆಯಲಾಗುತ್ತದೆ. ಇಲ್ಲಿಗೆ ಸಮೀಪವೇ ಕಾಂಗ್ರೆಸ್ ಹಳೆಯ ಕಚೇರಿ ಕೂಡ ಇದೆ. ದೇಶದ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಾಗ ಕೂಡ ಇದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment