Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ವರ್ಕ್ ಪ್ರಮ್ ಹೋಮ್ ಕಡ್ಡಾಯವಲ್ಲ: ಪ್ರಧಾನಿ ಹೇಳಿಕೆಗೆ ಕೇಂದ್ರ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
modi

ನವದೆಹಲಿ: ಐಟಿ ಉದ್ಯಮಕ್ಕೆ ವರ್ಕ್ ಪ್ರಮ್ ಹೋಮ್ ಕುರಿತು ಯಾವುದೇ ಕಡ್ಡಾಯ ಮಾರ್ಗಸೂಚಿ ಅಥವಾ ಅಧಿಕೃತ ನಿರ್ದೇಶನಗಳನ್ನು ನೀಡುವ ಯೋಜನೆ ಸದ್ಯಕ್ಕಿಲ್ಲ. ಪ್ರಧಾನಿ ಕೇವಲ ರಾಷ್ಟ್ರೀಯ ಹಿತದೃಷ್ಟಿಯಿಂದ ಇಂಧನ ಉಳಿಸಲು ಮತ್ತು ವಿದೇಶಿ ವಿನಿಮಯವನ್ನು ಸಂರಕ್ಷಿಸಲು ಮನವಿ ಮಾಡಿದ್ದಾರೆಯೇ ಹೊರತು, ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಐಟಿ ಕಂಪನಿಗಳು ಈಗಾಗಲೇ ತಮ್ಮ ಕಾರ್ಯಾಚರಣೆಯ ಅವಶ್ಯಕತೆಗೆ ಅನುಗುಣವಾಗಿ ಹೈಬ್ರಿಡ್ ಅಥವಾ ರಿಮೋಟ್ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಸರ್ಕಾರದ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜಾಗತಿಕ ಇಂಧನ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಮಿತವ್ಯಯ ಸಾಧಿಸಲು ಕೋವಿಡ್ ಕಾಲದ ‘ವರ್ಕ್ ಪ್ರಮ್ ಹೋಮ್’ ಮತ್ತು ವರ್ಚುವಲ್ ಸಭೆಗಳಂತಹ ದಕ್ಷ ಪದ್ಧತಿಗಳನ್ನು ಮತ್ತೆ ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ  ಅವರು ಇತ್ತೀಚೆಗೆ ಕರೆ ನೀಡಿದ್ದರು. ಈ ಹೇಳಿಕೆಯು ಕಾರ್ಪೊರೇಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಕೇಂದ್ರ ಸರ್ಕಾರವು ಈ ಕುರಿತು ಪ್ರಮುಖ ಸ್ಪಷ್ಟನೆ ನೀಡುವ ಮೂಲಕ ಉದ್ಯೋಗಿಗಳು ಮತ್ತು ಕಂಪನಿಗಳಲ್ಲಿದ್ದ ಗೊಂದಲವನ್ನು ನಿವಾರಿಸಲು ಈ ಸ್ಪಷ್ಟನೆಯನ್ನು ಕೇಂದ್ರ ಸರ್ಕಾರವು ನೀಡಿದೆ.

ಮಿತವ್ಯಯದ ಕ್ರಮಗಳ ಹೊರತಾಗಿಯೂ, ಎಲೆಕ್ಟ್ರಾನಿಕ್ಸ್ ಆಮದಿನ ಮೇಲೆ ಯಾವುದೇ ಹೊಸ ನಿರ್ಬಂಧಗಳನ್ನು ಹೇರುವ ಉದ್ದೇಶ ಸರ್ಕಾರಕ್ಕಿಲ್ಲ. ಎಲೆಕ್ಟ್ರಾನಿಕ್ಸ್ ಆಮದುಗಳು ದೇಶದ ಡಿಜಿಟಲ್ ಮೂಲಸೌಕರ್ಯ, ದೇಶೀಯ ಉತ್ಪಾದನೆ ಮತ್ತು ರಫ್ತು ವಲಯಕ್ಕೆ ಅತ್ಯಗತ್ಯವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

2025-26ರ ಆರ್ಥಿಕ ವರ್ಷದಲ್ಲಿ ಭಾರತದ ಎಲೆಕ್ಟ್ರಾನಿಕ್ಸ್ ಆಮದು 116.17 ಬಿಲಿಯನ್ ಡಾಲರ್‌ಗೆ ತಲುಪಿದೆ. ಜಾಗತಿಕವಾಗಿ ಮೆಮೊರಿ ಚಿಪ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಆಮದು ವೆಚ್ಚ ಹೆಚ್ಚಾಗಲು ಕಾರಣವಾಗಿದ್ದರೂ, ಎಐ ಸಗಳಂತಹ ತಂತ್ರಜ್ಞಾನಗಳು ಭಾರತದ ಡಿಜಿಟಲ್ ಬೆಳವಣಿಗೆಗೆ ಪೂರಕವಾಗಿವೆ ಎಂದು ಸರ್ಕಾರ ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment