Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ವೇದಿಕೆ ಕುಸಿದು 15 ಆಡಿ ಮೇಲಿಂದ ಬಿದ್ದ ಕಾಂಗ್ರೆಸ್ ಶಾಸಕಿ: ಐಸಿಯುನಲ್ಲಿ ಚಿಕಿತ್ಸೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
congress mla uma thomas
congress mla uma thomas

ಡ್ಯಾನ್ಸ್ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದು 15 ಅಡಿ ಮೇಲಿಂದ ಬಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿಯಲ್ಲಿ ಸಂಭವಿಸಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಚ್ಚಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಡ್ಯಾನ್ಸ್ ಕಾರ್ಯಕ್ರಮದ ವೇಳೆ 15 ಅಡಿ ಮೇಲಿದ್ದ ವಿಐಪಿ ಗ್ಯಾಲರಿ ಕುಸಿದುಬಿದ್ದಿತ್ತು.

ಗ್ಯಾಲರಿ ಕುಸಿದು ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮಾ ಥಾಮಸ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಮೃಂದಾನಮ್ ನಂದನಮ್ 2024 ಕಾರ್ಯಕ್ರಮದಲ್ಲಿ 12 ಸಾವಿರಕ್ಕೂ ಅಧಿಕ ಜನರು ಸೇರಿದ್ದರು.  ಗಣ್ಯರಿಗಾಗಿ ವಿಐಪಿ ಗ್ಯಾಲರಿ ತಾತ್ಕಾಲಿಕವಾಗಿ ನಿರ್ಮಿಸಲಾಗಿತ್ತು ಎಂದು ತಿಳಿದು ಬಂದಿದೆ.

್ರತಾ ವೈಫಲ್ಯ ಹಾಗೂ ಬೇಜಾಬ್ದಾರಿ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಕೊಚ್ಚಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗ್ಯಾಲರಿ ನಿರ್ಮಿಸಲು ಆಯೋಜಕರು ಪೂರ್ವಾನುಮತಿ ಪಡೆದಿರಲಿಲ್ಲ. ಅಲ್ಲದೇ ಸಾಕಷ್ಟು ಕಡೆ ಬ್ಯಾರಿಕೇಡ್ ಹಾಕದೇ ಬೇಕಾಬಿಟ್ಟಿ ಜನರು ನುಗ್ಗಲು ಅವಕಾಶ ಮಾಡಿಕೊಡಲಾಗಿತ್ತು. ಶಾಸಕಿ ವೇದಿಕೆ ಮೇಲೆ ಬರುತ್ತಿದ್ದಂತೆ ಸೂಕ್ತ ವ್ಯವಸ್ಥೆ ಮಾಡದೇ ಇರುವುದು ತಿಳಿದು ಬಂದಿದೆ. ಆದರೆ ವೇದಿಕೆ ಅಷ್ಟರಲ್ಲಿ ಕುಸಿದು ಕಾಂಕ್ರಿಟ್ ಮೇಲೆ ಬಿದ್ದಿದೆ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment