Home ದೇಶ ಲೋಕಸಭೆಯಲ್ಲಿ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್

ಲೋಕಸಭೆಯಲ್ಲಿ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್

ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಸದನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಲಿದೆ.

by Editor
0 comments
congress

ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಸದನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಲಿದೆ.

ಲೋಸಕಭೆಯಲ್ಲಿ ಸಂವಿಧಾನ ಜಾರಿಯಾಗಿ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾಷಣ ಮಾಡುವಾಗ ಅಮಿತ್ ಶಾ ಅಂಬೇಡ್ಕರ್ ಹೆಸರು ಬಳಕೆ ಈಗ ಫ್ಯಾಷನ್ ಆಗಿ ಬಿಟ್ಟಿದೆ. ಅಂಬೇಡ್ಕರ್ ಹೆಸರು ಜಪ ಮಾಡುವ ಬದಲು ದೇವರನ್ನು ಜಪ ಮಾಡಿದ್ದರೆ ೭ ಜನ್ಮಗಳ ವರೆಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಅಮಿತ್ ಶಾ ಹೇಳಿಕೆ ಖಂಡಿಸಿ ತೃಣಮೂಲ ಕಾಂಗ್ರೆಸ್ ಪಕ್ಷ ಬುಧವಾರ ಹಕ್ಕುಚ್ಯುತಿ ಮಂಡಿಸಿತ್ತು. ಇದೀಗ ಕಾಂಗ್ರೆಸ್ ಕೂಡ ಹಕ್ಕುಚ್ಯುತಿ ಮಂಡಿಸಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿದ್ದು, ಸಾಂವಿಧಾನಿಕ ಸ್ಥಾನ ಪಡೆದಿರುವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿತ್ತು.

banner

ಪ್ರಧಾನಿ ಮೋದಿ, ಕೆಲವೇ ನಿಮಿಷಗಳಲ್ಲಿ ೬ ಬಾರಿ ಟ್ವಿಟ್ ಮಾಡಿ ಅಮಿತ್ ಶಾ ಬೆಂಬಲಕ್ಕೆ ನಿಂತಿದ್ದರು. ಅಲ್ಲದೇ ಕಾಂಗ್ರೆಸ್ ಅಮಿತ್ ಶಾ ಹೇಳಿಕೆಯನ್ನು ತಪ್ಪಾಗಿ ಗ್ರಹಿಸುವ ಮೂಲಕ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹೆಸರು ತಪ್ಪಾಗಿದೆ ಅಂತ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪ ತಿರಸ್ಕಾರ! ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಪಾಕಿಸ್ತಾನಿಯರು, 159 ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ: ಗೃಹ ಸಚಿವ ಜಿ. ಪರಮೇಶ್... ಕಾಂಗ್ರೆಸ್ಸಿಗರಿಗೆ ಡಾ.ಅಂಬೇಡ್ಕರರ ಫೋಟೊ ಹಿಡಿಯುವ ಯೋಗ್ಯತೆಯೂ ಇಲ್ಲ: ಆರ್.ಅಶೋಕ್ ಟೀಕೆ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ ಸಂಸತ್ ಬಳಿ ಹೈಡ್ರಾಮಾ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗಾಯ: ಸ್ಪೀಕರ್ ಗೆ ದೂರು ಸಂಸತ್ ಬಳಿ ಕಾಂಗ್ರೆಸ್-ಬಿಜೆಪಿ ಜಟಾಪಟಿಯಲ್ಲಿ ಬಿಜೆಪಿ ಸಂಸದನಿಗೆ ಗಾಯ: ರಾಹುಲ್ ವಿರುದ್ಧ ದೂರು! ಲೋಕಸಭೆಯಲ್ಲಿ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್ ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ಅಮಿತ್ ಶಾ ಹೇಳಿಕೆಗೆ ಖಂಡನೆ! ಅಪ್‍ಗ್ರೇಡ್ ಆದಾಯ ಪ್ರಗತಿ ಶೇ 30 ಹೆಚ್ಚಳ; ಇಬಿಐಟಿಡಿ & ಪಿಎಟಿ ನಷ್ಟ ಶೇ. 50 ಕುಸಿತ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಹಣ ತೀರಾ ಕಡಿಮೆ: ಸುಪ್ರೀಂಕೋರ್ಟ್