Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಚೀನಾದ ವುಹಾನ್ ಲ್ಯಾಬ್ ನಲ್ಲಿ ಕೊರೊನಾ ಮಾದರಿಯ ಮತ್ತೊಂದು ವೈರಸ್ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
bat

ಜಗತ್ತನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೊನಾ ವೈರಸ್ ಮಾದರಿ ಮತ್ತೊಂದು ವೈರಸ್ ಚೀನಾದಲ್ಲಿ ಪತ್ತೆಯಾಗಿದ್ದು, ಬಾವುಲಿಯಿಂದ ಮನುಷ್ಯರಿಗೆ ಕೊರೊನಾ ಮಾದರಿಯೇ ಹರಡಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬಾವುಲಿಯಿಂದ ಮನುಷ್ಯರಿಗೆ ಕೊರೊನಾ ಮಾದರಿಯೇ ಹರಡುತ್ತದೆ ಎಂದು ಸ್ವತಃ ಚೀನಾದ ವೈರಸ್ ತಜ್ಞರ ತಂಡ ಹೇಳಿದೆ. ಕೊರೊನಾ ವೈರಸ್ ಪತ್ತೆಯಾದ ವಿವಾದಾತ್ಮಕ ಚೀನಾದ ವುಹಾನ್ ಲ್ಯಾಬ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈರಸ್ ತಜ್ಞರ ತಂಡದ ಮುಖ್ಯಸ್ಥ ಶಿ ಶೆಂಗ್ಲಿ ಹೊಸ ವೈರಸ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ವುಹಾನ್ ಲ್ಯಾಬ್ ನಲ್ಲಿ ಕೊರೊನಾ ವೈರಸ್ ಮೊದಲ ಬಾರ ಪತ್ತೆಯಾಗಿದ್ದನ್ನು ಎಲ್ಲಾ ವರದಿಗಳು ಹೇಳಿದರೂ ಚೀನಾ ಈ ವರದಿಗಳನ್ನು ನಿರಾಕರಿಸಿತ್ತು. ಆದರೆ ಇದೇ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಶಿ ಶೆಂಗ್ಲಿ ಇದೀಗ ಹೊಸ ವೈರಸ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ.

ಹೊಸ ವೈರಸ್ ಗೆ ಎಚ್ ಕೆಯು ೫ ಎಂದು ಹೆಸರಿಡಲಾಗಿದ್ದು, ಇದು ಜಪಾನ್ ನ ಹಾಂಕಾಂಗ್ ಬಳಿ ಪತ್ತೆಯಾದ ಬಾವುಲಿಯಲ್ಲಿ ಪತ್ತೆಯಾಗಿದೆ. ಈ ವೈರಲ್ ಮಾನವನ ದೇಹದಲ್ಲಿ ಕೊರೊನಾ ಮಾದರಿ ಹೊಂದಿಕೊಳ್ಳುವ ಶಕ್ತಿ ಹೊಂದಿದ್ದು, ದೇಹದ ಪ್ರೊಟಿನ್ ಗಳನ್ನು ತಿಂದು ಹಾಕುತ್ತವೆ ಎಂದು ಶಿ ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment