Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು
ದೇಶ

ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 8 ವೀಕ್ಷಣೆಗಳು
parliment
parliment

ನವದೆಹಲಿ: ನವೆಂಬರ್ 30ರಿಂದ 3 ದಿನಗಳ ಸಂಸತ್ತಿನ ಉಭಯ ಸದನಗಳ ಕಲಾಪ ಆರಂಭವಾಗಲಿದೆ.

ನ.30ರಂದು ಲೋಕಸಭೆ ಹಾಗೂ ಡಿ. 2ರಂದು ರಾಜ್ಯಸಭೆ ಸಮಾವೇಶಗೊಳ್ಳಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲು ವಿಧೇಯಕ ಸೇರಿದಂತೆ ಹಲವು ಮಹತ್ವದ ವಿಧೇಯಕ ಜಾರಿ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 3 ದಿನಗಳ ವಿಶೇಷ ಅಧಿವೇಶನ ನಡೆಯಲಿದೆ ಎಂದು ಹೇಳಲಾಗಿದೆ.

ಮುಖ್ಯವಾಗಿ ಕ್ಷೇತ್ರ ಪುನರ್ವಿಂಗಡಣೆ  ಹಾಗೂ ಮಹಿಳಾ ಮೀಸಲಾತಿಜಾರಿಗೆ ಸಂಬಂಧಿಸಿದ ಮಹತ್ವದ ಮಸೂದೆಗಳನ್ನು ಸರ್ಕಾರ ಮಂಡಿಸಬಹುದು ಎಂಬ ಊಹಾಪೋಹಗಳು ದಟ್ಟವಾಗಿವೆ. ಆದರೆ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಯಾವೆಲ್ಲಾ ಮಸೂದೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8449 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment