Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ದೇಶ

ಬಾಹ್ಯಕಾಶದಿಂದ ಮಹಾಕುಂಭ ಮೇಳ ಹೇಗೆ ಕಾಣುತ್ತೆ ಗೊತ್ತಾ? ಉಪಗ್ರಹ ಚಿತ್ರ ಬಿಡುಗಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
Maha Kumbh Mela satalite photo
Maha Kumbh Mela satalite photo

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಇಸ್ರೊ ಉಪಗ್ರಹ ಬಾಹ್ಯಕಾಶದಿಂದ ಸೆರೆಹಿಡಿದ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

45 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳದಲ್ಲಿ ಸುಮಾರು 45 ಕೋಟಿ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಈಗಾಗಲೇ 10 ಕೋಟಿಗೂ ಅಧಿಕ ಜನರು ತ್ರಿವಳಿ ಸಂಗಮನದಲ್ಲಿ ಸ್ನಾನ ಮಾಡಿದ್ದಾರೆ.

ವಿಶ್ವದ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿ ಗಮನ ಸೆಳೆಯುತ್ತಿರುವ ಕುಂಭಮೇಳದ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆಗಳು ಉಪಗ್ರಹಗಳ ಮೂಲಕ ಚಿತ್ರಗಳನ್ನು ಸೆರೆ ಹಿಡಿಯುವ ಪ್ರಯತ್ನ ಮಾಡಿವೆ.

ಹೈದರಾಬಾದ್ ಮೂಲದ ಸಂಸ್ಥೆ ಕುಂಭಮೇಳದಲ್ಲಿ ಹಗಲು ಮತ್ತು ರಾತ್ರಿಯ ಫೋಟೊಗಳನ್ನು ಸೆರೆ ಹಿಡಿದಿದೆ. ಇದರಲ್ಲಿ ಭಾರೀ ಸಂಖ್ಯೆಯಲ್ಲಿ ಹಾಕಿರುವ ಶಿಬಿರಗಳು, ಸೇತುವೆಗಳು ಹಾಗೂ ರಸ್ತೆ ಸೇರಿದಂತೆ ಅಲ್ಲಿನ ಮೂಲಭೂತ ವ್ಯಸ್ಥೆ ಹಾಗೂ ವಿನ್ಯಾಸದ ಚಿತ್ರಗಳನ್ನು ಸೆರೆ ಹಿಡಿದಿವೆ.

ಈ ಬಾಹ್ಯಕಾಶದ ಫೋಟೊಗಳನ್ನು ಉತ್ತರ ಪ್ರದೇಶ ಸರ್ಕಾರ ಕೂಡ ಬಳಸಿಕೊಂಡು ಜನದಟ್ಟಣೆ ಹಾಗೂ ಕಾಲ್ತುಳಿತ, ಬೆಂಕಿ ಅವಘಡ ಮುಂತಾದ ಸಂಭಾವ್ಯ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment