Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಗುಜರಾತ್ ಕರಾವಳಿಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ವಶ: ಪಾಕಿಸ್ತಾನಕ್ಕೆ ಸ್ಮಗ್ಲರ್ಸ್ ಪರಾರಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
drugs

ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್‌ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

ಭಾರೀ ಪ್ರಮಾಣದ ಸರಕು ಪತ್ತೆಯಾಗಿದೆ, ಆದ್ರೆ ಕಳ್ಳಸಾಗಣೆದಾರರು ಎಸ್ಕೇಪ್‌ ಆಗಲು ಪಾಕಿಸ್ತಾನ ಜಲ ಪ್ರದೇಶಕ್ಕೆ ಎಸ್ಕೇಪ್‌ ಆಗಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡುವ ದೃಷ್ಟಿಯಿಂದ ದೇಶಾದ್ಯಂತ ಕರೆ ನೀಡಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಡ್ರಗ್‌ ದಂಧೆಯನ್ನು ಭೇದಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಕಳೆದ ವಾರ ಅಸ್ಸಾಂನಲ್ಲಿ 24.32 ಕೋಟಿ ಮೌಲ್ಯದ 30.4 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆಗೆ ಕರೆ ನೀಡಿದ್ದರು. ಕೇಂದ್ರ ಸರ್ಕಾರದ ಪ್ರಕಾರ 2024ರ ವರ್ಷದಲ್ಲಿ ದೇಶಾದ್ಯಂತ ವಿವಿಧ ಎನ್‌ಸಿಬಿ ಮತ್ತು ಪೊಲೀಸ್‌ ಪಡೆಗಳು 16,914 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ.

2004 ರಿಂದ 2014ರ ವರೆಗೆ 3.63 ಲಕ್ಷ ಕೆಜಿಯಷ್ಟು ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆದ್ರೆ 2014 ರಿಂದ 2024ವರೆಗಿನ ಅವಧಿಯಲ್ಲಿ 24 ಲಕ್ಷ ಕೆಜಿ ಅಂದ್ರೆ ಹಿಂದಿನ ಸರ್ಕಾರದ ಅವಧಿಗಿಂತ 7 ಪಟ್ಟು ಹೆಚ್ಚು ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment