Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

100 ಬಾರಿ ಉಗ್ರರು ಭಾರತದೊಳಗೆ ಕಳುಹಿಸಲು ನೆರವಾಗಿದ್ದ `ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಎನ್ ಕೌಂಟರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
human gps terrorist

100ಕ್ಕೂ ಅಧಿಕ ಬಾರಿ ಉಗ್ರರು ಭಾರತ ಗಡಿಯೊಳಗೆ ನುಸುಳಲು ಸಂಚು ರೂಪಿಸಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ.

1995ರಿಂದ ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ನೆಲೆಸಿದ್ದ ಬಾಗು ಖಾನ್ ಅಲಿಯಾಸ್ ಸಮಂದಾರ್ ಚಾಚಾ ಅತ್ಯಂತ ಹಳೆಯ ಹಾಗು ಉಗ್ರರು ಭಾರತದೊಳಗೆ ನುಸುಳಲು ಯಶಸ್ವಿ ಮಾರ್ಗಗಳನ್ನು ಹುಡುಕಿಕೊಡುತ್ತಿದ್ದ.

ನೌಶೇರಾ ಪ್ರದೇಶದಲ್ಲಿ ಗುರೆಜ್ ನಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಬಾಗೂ ಖಾನ್ ಹಾಗೂ ಆತನ ಸಹಾಯಕ ಮತ್ತೊಬ್ಬ ಉಗ್ರರನ್ನು ಹೊಡೆದುರುಳಿಸಿದೆ.

ಗುರೆಜ್ ಸೇರಿದಂತೆ ಜಮ್ಮು ಕಾಶ್ಮೀರದ ಜಾಗಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಬಾಗೂ ಖಾನ್,  ಭಾರತದೊಳಗೆ ನುಸುಳಲು ರಹಸ್ಯ ಮಾರ್ಗಗಳನ್ನು ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದ್ದ. ಈ ಮೂಲಕ ಪಾಕಿಸ್ತಾನದ ಹಲವು ಉಗ್ರ ಸಂಘಟನೆಗಳಿಗೆ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment