Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಐಪಿಎಲ್ ಬೆಟ್ಟಿಂಗ್ ನಲ್ಲಿ ಗಂಡನಿಗೆ 1 ಕೋಟಿ ನಷ್ಟ: ಪತ್ನಿ ಆತ್ಮಹತ್ಯೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 37 ವೀಕ್ಷಣೆಗಳು

ಐಪಿಎಲ್ ನಲ್ಲಿ ಬೆಟ್ಟಿಂಗ್ ಕಟ್ಟಿ ಸುಮಾರು 1,5 ಕೋಟಿ ರೂ. ಕಳೆದುಕೊಂಡಿದ್ದರಿಂದ ಸಾಲಗಾರರ ಕಾಟ ತಾಳಲಾರದೇ  23 ವರ್ಷದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ದರ್ಶನ್‌ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2021ರಿಂದ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ದರ್ಶನ್ ಬಾಬ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಹಣ ಹೂಡಿಕೆ ಮಾಡುತ್ತಾ ಬಂದಿದ್ದ. ಬೆಟ್ಟಿಂಗ್ ನಲ್ಲಿ ಸುಮಾರು 1.5 ಕೋಟಿ ರೂ. ಸಾಲ ಮಾಡಿದ್ದ. ಸಾಲಗಾರರು ಕಿರುಕುಳ ನೀಡಿದ್ದರಿಂದ ನೊಂದ ಪತ್ನಿ ರಂಜಿತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ. ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.19 ರಂದು ರಂಜಿತಾಳ ಮೃತದೇಹ ಪತ್ತೆಯಾಗಿದೆ.

ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಆಕೆ ಬರೆದಿದ್ದಾಳೆ. ಪ್ರಕರಣ ಸಂಬಂಧ ರಂಜಿತಾ ತಂದೆ ತನ್ನ ಅಳಿಯನಿಗೆ ಕಾನೂನುಬಾಹಿರವಾಗಿ ಸಾಲ ನೀಡಿರುವ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.

ದರ್ಶನ್‌ 2021 ರಿಂದ 2023 ರ ವರೆಗೆ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಹಣ ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಕ್ರಿಕೆಟ್‌ ಬೆಟ್ಟಿಂಗ್‌ಗೆ ಐಡಿಯಾ ಜೊತೆ ಹಣ ಕೊಟ್ಟವರು ಹಣ ಹಿಂದಿರುಗಿಸುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದರು. ದರ್ಶನ್‌ 54 ಲಕ್ಷ ರೂ. ಸಾಲ ಹಿಂದಿರುಗಿಸಲು ಬಾಕಿ ಇದೆ ಎಂದು ರಂಜಿತಾ ತಂದೆ ಆರೋಪಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment