ಆಪರೇಷನ್ ಸಿಂಧೂರ್ ನಿಂದ ವಾಯುನೆಲೆ ಧ್ವಂಸಗೊಂಡಿರುವುದು ನಿಮ್ಮ ಗೆಲುವಿನ ಸಂಕೇತವೇ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾರತ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ಕಾಯಂ ಸ್ಥಾನದ ಸಮಿತಿ ಪ್ರಧಾನ ಕಾರ್ಯದರ್ಶಿ ಆಗಿರುವ ಪಟೇಲ್ ಗೆಹ್ಲೋಟ್ ತಿರುಗೇಟು ನೀಡಿದ್ದಾರೆ.


