Monday, May 11, 2026
Home ದೇಶ ಪಾಕಿಸ್ತಾನದ ಜೆಎಫ್-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ಪಾಕಿಸ್ತಾನದ ಜೆಎಫ್-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

by Vahini
0 comments
pakistan flight

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತೀಯ ವಾಯುಪಡೆ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ.

ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನದ ಜೆಫ್-17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ.

ಚೀನಾ ಅಭಿವೃದ್ಧಿಪಡಿಸಿದ ಜೆಎಫ್-17 ಯುದ್ಧ ವಿಮಾನ ಜಮ್ಮು ಕಾಶ್ಮೀರದ ಪುಲ್ವಾಮ ಬಳಿ ಭಾರತೀಯ ವಾಯು ಪ್ರದೇಶದೊಳಗೆ ಪ್ರವೇಶಿಸಿದ್ದರಿಂದ ಹೊಡೆದು ಉರುಳಿಸಲಾಗಿದೆ.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign