Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ: ಭಾರತದಿಂದ ಯುದ್ಧದ ಸಿದ್ಧತೆ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು

ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ.

ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು.

ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ನೆಲದಿಂದ ನೆಲದ ಮೇಲೆ ದಾಳಿ ನಡೆಸುವ ಬ್ರಹ್ಮೋಸ್ ನಿಗ್ರಹ ನೌಕೆ, ಕೋಲ್ಕತಾ ಕ್ಲಾಸ್ ವಿಧ್ವಂಸಕ, ನೀಲಗಿರಿ ಮತ್ತು ಕ್ರಿವಾಕ್ ಕ್ಲಾಸ್ ಫೈಟರ್ಸ್ ನೌಕೆಗಳಿಂದ ಸಮರಭ್ಯಾಸ ನಡೆಸಲಾಯಿತು.

ಪರೀಕ್ಷೆ ವೇಳೆ ನೌಕೆಗಳು ಯಶಸ್ವಿಯಾಗಿ ಗುರಿ ತಲುಪಿವೆ. ಇದರಿಂದ ನೌಕೆಗಳ ತಾಂತ್ರಿಕ ವ್ಯವಸ್ಥೆ, ಸಿಡಿಮದ್ದುಗಳ ಸಾಮರ್ಥ್ಯ ಮುಂತಾದವುಗಳು ಸುಸ್ಥಿತಿಯಲ್ಲಿದ್ದು, ಯಾವುದೇ ಸಂದರ್ಭದಲ್ಲಿ ದಾಳಿ ಯತ್ನಗಳನ್ನು ತಡೆಯುವ ಸಾಮರ್ಥ್ಯ ಸಾಬೀತಾಯಿತು.

ಜಮ್ಮು ಕಾಶ್ಮೀರದ ಪಹಲಗ್ಗಾವ್ ನಲ್ಲಿ ಉಗ್ರರುದಾಳಿ ನಡೆಸಿ 26 ಭಾರತದ ಪ್ರವಾಸಿಗರನ್ನು ಹತ್ಯೆಗೈದ ಘಟನೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡೂ ದೇಶಗಳ ಸೇನಾಬಲ ಪರೀಕ್ಷೆ ನಡೆಸುತ್ತಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment