ಕೇರಳದ ನರ್ಸ್ ನರ್ಸ್ ನಿಮಿಷಾ ಪ್ರಿಯಾಗೆ ಇಂದು ಜಾರಿಯಾಗಬೇಕಿದ್ದ ಗಲ್ಲು ಶಿಕ್ಷೆಯನ್ನು ಯೆಮೆನ್ ಸರ್ಕಾರ ಮುಂದೂಡಿದೆ.
ಯೆಮೆನ್ ಸರ್ಕಾರದ ಜೊತೆಗೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆ ಶಿಕ್ಷೆಯಿಂದ ಪಾರು ಮಾಡುವಂತೆ ಭಾರತ ಸರ್ಕಾರ ನಡೆಸಲಾದ ಚರ್ಚೆಯಲ್ಲಿ ಅನೌಪಚಾರಿಕವಾಗಿ ಗಲ್ಲು ಶಿಕ್ಷೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.


