Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಜುಲೈ 21ರಿಂದ ಮುಂಗಾರು ಅಧಿವೇಶನ ಆರಂಭ; ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಕೇಂದ್ರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
parliment

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ ಜುಲೈ 21ರಿಂದ ಮುಂಗಾರು ಅಧಿವೇಶನ ನಡೆಸುವುದಾಗಿ ಘೋಷಿಸಿದೆ.

ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಬುಧವಾರ ಈ ವಿಷಯ ತಿಳಿಸಿದ್ದು, ಜುಲೈ 21ರಿಂದ ಆಗಸ್ಟ್ 12ರವರೆಗೆ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ಮುಂಗಾರು ಅಧಿವೇಶನ ದಿನಾಂಕ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment