Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ದೇಶ

ಅಸ್ಸಾಂನಲ್ಲಿ ತುರ್ತು ವಿಮಾನ ಲ್ಯಾಂಡಿಂಗ್‌ ಇತಿಹಾಸ ನಿರ್ಮಿಸಿದ ಪ್ರಧಾನಿ ಮೋದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
landing

ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನ ಹೆದ್ದಾರಿಯಲ್ಲಿ ವಿಮಾನದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಅಸ್ಸಾಂನ ಮೊರಾನ್‌ನಲ್ಲಿರುವ ಸಿ-130ಜೆ ವಿಮಾನದಲ್ಲಿ ತುರ್ತು ಲ್ಯಾಂಡಿಂಗ್‌ ಮೂಲಕ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ (ELF) ಐತಿಹಾಸಿಕ ಲ್ಯಾಂಡಿಂಗ್ ಮಾಡುವ ಮೂಲಕ ಪ್ರಧಾನಿ ಚಾಲನೆ ನೀಡಿದರು.

X ನಲ್ಲಿ ಪೊಸ್ಟ್‌ ಮಾಡುವ ಮೂಲಕ ಪ್ರಧಾನಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ಸವಾಲಿನ ಸಂದರ್ಭಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಸಕಾಲಿಕವಾಗಿ ನಿಯೋಜಿಸಲು ಅನುವು ಮಾಡಿಕೊಡುವ ಮೂಲಕ ತುರ್ತು ಪ್ರತಿಕ್ರಿಯೆಗೆ ELF ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ ಮೊರಾನ್‌ ನಲ್ಲಿ ಭಾರತೀಯ ನೌಕಾಪಡೆಯ ಸಿ-130 ಜೆ ವಿಮಾನದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದ ನಂಥರ ಪ್ರಧಾನಿ ಮೋದಿ ಗುವಾಹಟಿಯ ಲಚಿತ್ ಘಾಟ್‌ನಲ್ಲಿ ಬಹು ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment