Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು

ಗಲಭೆ ಪೀಡಿತ ಮಣಿಪುರದಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು  ಫೆಬ್ರವರಿ 9ರಂದು ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಬಿಜೆಪಿ ಸರ್ಕಾರ ಪತನಗೊಂಡಿತ್ತು.

ಬಿರೇನ್ ಸಿಂಗ್ ರಾಜೀನಾಮೆ ನೀಡಿದ 3 ದಿನದಲ್ಲೇ ರಾಷ್ಟ್ರಪತಿ ದ್ರೌಪದಿ ಮರ್ಮು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment