Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ದೇಶ

ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 13 ವೀಕ್ಷಣೆಗಳು
shabarimale
shabarimale

ತಿರುವನಂತಪುರ: ಸುಮಾರು ಎರಡು ತಿಂಗಳು ನಡೆಯುವ ಶಬರಿಮಲೆ ತೀರ್ಥಯಾತ್ರೆಯು ಸೋಮವಾರ ಆರಂಭವಾಗಿದ್ದು, ಭಕ್ತರಿಗಾಗಿ ದೇವಾಲಯದ ಬಾಗಿಲು ತೆರೆದಿದೆ.

ಮಂಡಲ ಪೂಜೆ ತೀರ್ಥಯಾತ್ರೆಯು ಡಿಸೆಂಬರ್ 27ರವರೆಗೆ ನಡೆಯಲಿದ್ದು, ಮಕರವಿಳಕ್ಕು ತೀರ್ಥಯಾತ್ರೆ ಡಿ. 30ರಿಂದ ಆರಂಭವಾಗಲಿದೆ. ಮಕರವಿಳಕ್ಕು ಜನವರಿ 14ರಂದು ನಡೆಯಲಿದೆ.

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ, ಯಾತ್ರಾರ್ಥಿಗಳಿಗೆ ಜೀವ ವಿಮಾ ಯೋಜನೆ ಸೇರಿದಂತೆ ಹಲವು ಸುಧಾರಣೆಗಳನ್ನು ಜಾರಿಗೆ ತಂದಿವೆ.

ಪ್ರಸಾದ ಕೊರತೆ ಇಲ್ಲ: ದೇವಾಲಯದಲ್ಲಿ ಪ್ರಸಾದ ತಯಾರಿಸುವ ಘಟಕದಲ್ಲಿ ನವೀಕರಣ ಕಾರ್ಯ

ನಡೆಯುತ್ತಿರುವುದರಿಂದ ‘ಅರವಣ’ ಪಾಯಸ ಪ್ರಸಾದದ ಕೊರತೆಯಾಗಬಹುದು ಎಂಬ ಆತಂಕಗಳಿದ್ದರೂ, ದೇವಸ್ವಂ ಅಧಿಕಾರಿಗಳು ಕೊರತೆಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ದೇವಾಲಯವು ಭಕ್ತರಿಗೆ ತೆರೆಯುವ ವೇಳೆಗೆ 50 ಲಕ್ಷ ಟಿನ್‌ಗಳಷ್ಟು ಪ್ರಸಾದವನ್ನು ಮೀಸಲು ದಾಸ್ತಾನಾಗಿ ಇರಿಸಿಕೊಳ್ಳಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment