Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ದೇಶ

ತ್ರಿ ಈಡಿಯಟ್ಸ್ ಸ್ಫೂರ್ತಿ ಸೋನಮ್ ವಾಂಗ್ಚುಕ್ ಬಂಧನ, ಗೌಪ್ಯ ಸ್ಥಳಕ್ಕೆ ರವಾನೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
Sonam Wangchuk

ತ್ರಿ ಈಡಿಯಟ್ಸ್ ಚಿತ್ರದ ಸ್ಫೂರ್ತಿಯಾದ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿ ಗೌಪ್ಯ ಸ್ಥಳಕ್ಕೆ ಕರೆದೊಯ್ದಿದೆ.

ಪ್ರಸ್ತುತ ಲಡಾಖ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೋನಮ್ ವಾಂಗ್ಚುಕ್ ಯುವಕರಿಗೆ ನೀಡಿದ ಪ್ರಚೋದನಕಾರಿಯೇ ಕಾರಣ ಎಂದು ಆರೋಪಿಸಲಾಗಿದ್ದು,

ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು. ಬಂಧಿಸಿದರೆ ನಾನು ಅದನ್ನು ಸಂತೋಷವಾಗಿ ಸ್ವೀಕರಿಸುತ್ತೇನೆ ಎಂದು ಸೋನಮ್ ವಾಂಗ್ಚುಕ್ ಹೇಳಿಕೆ ನೀಡಿದ ಬೆನ್ನಲ್ಲೇ ಎನ್ ಐಎ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ನೂತನ ಕಾನೂನು ಅನ್ವಯ ಯಾವುದೇ ಜಾಮೀನು ನೀಡದೇ ದೀರ್ಘಕಾಲ ವಶಕ್ಕೆ ಪಡೆಯಬಹುದಾಗಿದೆ. ಸೋನಮ್ ಅವರನ್ನು ಗೌಪ್ಯ ಸ್ಥಳದಲ್ಲಿ ಇರಿಸಲಾಗಿದ್ದು, ಶನಿವಾರ ಬೆಳಿಗ್ಗೆ ಲಡಾಖ್ ನಿಂದ ಹೊರಗೆ ಕರೆದೊಯ್ಯುವ ನಿರೀಕ್ಷೆ ಇದೆ.

ಲಡಾಖ್ ನಲ್ಲಿ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಿದೆ. ಸೋನಮ್ ವಾಂಗ್ಚುಕ್ ಅವರ  ಸ್ಟೂಡೆಂಟ್ಸ್ ಎಜುಕೇಷನ್ ಅಂಡ್ ಕಲ್ಚರಲ್ ಮೂವ್ ಮೆಂಟ್ ಆಫ್ ಲಡಾಖ್ ಸಂಘಟನೆ ಅಕ್ರಮವಾಗಿ ವಿದೇಶದಿಂದ 3 ಲಕ್ಷ ರೂ. ದೇಣಿಗೆ ಪಡೆದ ಕಾರಣಕ್ಕೆ ಸಂಸ್ಥೆಯನ್ನೇ ರದ್ದುಗೊಳಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment