Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ದುಬಾರಿ ಆಗಲಿದೆ ಮದ್ಯ, ಸಿಗರೇಟು, ಐಷಾರಾಮಿ ಕಾರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
car price

ಸಿಗರೇಟು, ಕಾರ್ಬೊನೇಟ್ ಡ್ರಿಂಕ್ಸ್, ಮದ್ಯ, ಐಷಾರಾಮಿ ಕಾರುಗಳ ಮೇಲೆ ಸೆಸ್ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಆರೋಗ್ಯ ಮತ್ತು ಸ್ವಚ್ಛತಾ ಯೋಜನೆಗಳಿಗೆ ಹೆಚ್ಚುವರಿ ಹಣ ಸಂಗ್ರಹಿಸಲು ಆಟೋಮೊಬೈಲ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಸೆಸ್ ಹೇರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಒಂದು ವೇಳೆ ಸೆಸ್ ಹೇರಿದರೆ ಈ ಕ್ಷೇತ್ರದ ಉತ್ಪನ್ನಗಳ ಬೆಲೆ ದುಬಾರಿ ಆಗಲಿದೆ.

ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಲ್ಲಿ ಪರಿಹಾರ ಸೆಸ್ ವಿಧಿಸಿರುವ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಮುಂದುವರಿಸುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇದ್ದು, ಇದೇ ತಿಂಗಳಾಂತ್ಯದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಿದರೆ ಆಟೋಮೊಬೈಲ್ ಮತ್ತು ತಂಬಾಕು ಉತ್ಪನ್ನಗಳ ದರ ಏರಿಕೆಯಾಗಲಿದೆ.

ಆಟೋಮೊಬೈಲ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ ಶೇಕಡಾ 28 ರಷ್ಟು ಜಿಎಸ್‌ಟಿ  ವಿಧಿಸಲಾಗಿದ್ದು, ಇವುಗಳಿಗೆ ಆರೋಗ್ಯ ಸೆಸ್ ಅನ್ವಯಿಸುತ್ತಿದೆ. ಇದರಲ್ಲಿ ಶುದ್ಧ ಇಂಧನ, ಕಲ್ಲಿದ್ದಲು ಮುಂತಾದ ಕಚ್ಚಾ ವಸ್ತುಗಳ ಬಳಕೆಯ ಸೆಸ್ ಕೂಡ ಸೇರಿವೆ.

ಸಹಾಯಕ ಕೇಂದ್ರ ಹಣಕಾಸು ಸಚಿವ ಪಂಕಜ್ ಚೌಧರಿ ಅಧ್ಯಕ್ಷತೆಯಲ್ಲಿ ಪರಿಹಾರ ಸೆಸ್‌ನ ಮೇಲಿನ ಸಚಿವರ ಗುಂಪು ಅಥವಾ GoM ಸಮಿತಿಯು ಈ ತಿಂಗಳ ಕೊನೆಯಲ್ಲಿ ಈ ವಿಷಯವನ್ನು ಚರ್ಚಿಸುವ ನಿರೀಕ್ಷೆಯಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment