Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ತಂದೆ-ಮಗಳು ಸೇರಿ ಮೂವರು ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
electic wire
electic wire

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ.

ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ ಬಳಿ ಹೋಗುತ್ತಿದ್ದಾಗ ಕರೆಂಟ್ ವಯರ್ ತಗುಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ.

ಸುಮಾರು 11 ಸಾವಿರ ಮೆಗಾವ್ಯಾಟ್ ವಿದ್ಯುತ್ ತಂತಿ ಬೈಕ್ ಗೆ ಸ್ಪರ್ಶಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಜೀವದಹನಗೊಂಡಿದ್ದಾರೆ. ಸಮೀಪದಲ್ಲಿದ್ದ ಸ್ಥಳೀಯರಿಗೆ ರಕ್ಷಿಸಲು ಕೂಡ ಸಮಯ ಸಿಗಲಿಲ್ಲ ಎಂು ತಿಳಿದು ಬಂದಿದೆ.

ಕೋತಿಯೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದ್ದರಿಂದ ಅದು ತುಂಡಾಗಿ ಕೆಳಗೆ ಬಿದ್ದಿದ್ದು, ಇದೇ ವೇಳೆ ಬೈಕ್ ನಲ್ಲಿ ಮೂವರು ಆ ಜಾಗಕ್ಕೆ ಬಂದಿದ್ದರಿಂದ ದುರಂತ ಸಂಭವಿಸಿದೆ. ಘಟನೆಯ ತನಿಖೆ ನಡೆಯುತ್ತಿದೆ ಎಂದು ಎಲೆಕ್ಟ್ರಿಸಿಟಿ ಇಲಾಖೆ ಸೂಪರಿಟೆಂಡೆಂಟ್ ಘಟನೆಯನ್ನು ವಿವರಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಎಲೆಕ್ಟ್ರಿಸಿಟಿ ಇಲಾಖೆ ಘೋಷಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment