Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಏಪ್ರಿಲ್ 2ರಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
loksabha
loksabha

ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ ಲೋಕಸಭೆಯಲ್ಲಿ ಏಪ್ರಿಲ್ 2ರಂದು ಮರು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಏಪ್ರಿಲ್ 4ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪಾಸ್ ಆಗಬೇಕಿದ್ದು, ಈ ಹಿನ್ನೆಲೆಯಲ್ಲಿ ಏ.2ರಂದು ಮಂಡನೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಮುಸ್ಲಿಮ್ ಸಮುದಾಯದ ಮುಖಂಡರು ಹಾಗೂ ಸಂಘಟನೆಗಳು ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದು, ದೇಶದ ಹಲವೆಡೆ ಕೈಗೆ ಕಪ್ಪುಪಟ್ಟಿ ಧರಿಸಿ ಈದ್ ದಿನ ನಮಾಜ್ ಸಲ್ಲಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment