Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ದೇಶ

ಕೇಂದ್ರದ ಕ್ಷಮೆಕೋರಿದ ಮೆಟಾ: ಪ್ರಧಾನಿ ಮೋದಿ ವೀಡಿಯೋ ಡಿಲಿಟ್ ಬಗ್ಗೆ ಜುಕರ್ ಬರ್ಗ್ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
meta

ನವದೆಹಲಿ: ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್ ಮಕ್ಕಳ ಲೈಂಗಿಕ ಶೋಷಣೆ ವಿಷಯ ಡಿಪ್‌ಫೇಕ್ ವಿಷಯಗಳು ಹಾ ಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು 3 ದಿನಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಭಾರತದಲ್ಲಿ ಕಂಪನಿಯು ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲಾಗುವುದು ಎಂದು ಸಂಸದೀಯ ಸಮಿತಿ ಎಚ್ಚರಿಕೆ ನೀಡಿತ್ತು.

ಈ ಎಚ್ಚರಿಕೆಯ ಬೆನ್ನಲ್ಲೇ ನಿರ್ದಿಷ್ಟ ರೀತಿಯ ವಿಷಯಗಳನ್ನು ಬೂಸ್ಟ್ ಮಾಡಲು (ಪ್ರಚಾರ ಮಾಡಲು) ಹೆಚ್ಚಿನ ಹಣ ಪಾವತಿಸಲಾಗಿದೆ ಎಂಬುದನ್ನು ಜುಕರ್‌ಬರ್ಗ್‌ ಒಪ್ಪಿಕೊಂಡಿದ್ದಾರೆ ಹಾಗೂ ಈ ತಪ್ಪಿಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ.

ಮಂಗಳವಾರ ಸಂಸದೀಯ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ನಿಶಿಕಾಂತ್ ದುಬೆ ಅವರು ಮಾತನಾಡಿ, ಕೇವಲ ಕ್ಷಮೆಯಾಚನೆ ಮಾತ್ರ ಸಾಕಾಗುವುದಿಲ್ಲ, ಈ ಲೋಪಕ್ಕೆ ಕಾರಣರಾದವರ ಮೇಲೆ ಜವಾಬ್ದಾರಿ ನಿಗದಿಪಡಿಸಬೇಕು” ಎಂದು ಸ್ಪಷ್ಟಪಡಿಸಿದ್ದಾರೆ.

ಜುಕರ್‌ಬರ್ಗ್ ಅವರು ವೈಯಕ್ತಿಕವಾಗಿ ಕ್ಷಮೆಯಾಚಿಸದಿದ್ದರೆ, ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 79ರ ಅಡಿಯಲ್ಲಿ ಮೆಟಾ ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment