Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ನೆಹರೂ ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
siddaramiah
siddaramiah

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದದಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ  ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು ಎಂದರು.

ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್  ಕಾಂಗ್ರೆಸ್ ಕಟ್ಟಿದರು ಎಂದು ಅವರು ಹೇಳಿದರು.

17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು  ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ . ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment