Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ವಿದೇಶ

ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಓಲಿ ರಾಜೀನಾಮೆ; ಸಚಿವರಿಂದಲೂ ರಾಜೀನಾಮೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
nepal pm

ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕನಿಷ್ಠ 20 ಮಂದಿ ಮೃತಪಟ್ಟು ಸಾವಿರಾರು ಮಂದಿ ಗಾಯಗೊಂಡಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ 26 ಸಾಮಾಜಿಕ ಜಾಲತಾಣಗಳ ಮೇಲೆ ವಿಧಿಸಿದ್ದ ನಿಷೇಧ ತೆರವುಗೊಳಿಸಲಾಗಿತ್ತು.

ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಸಚಿವರು ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಸಚಿವ ಸಂಪುಟದಲ್ಲಿ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದರು. ಪ್ರತಿಭಟನಾಕಾರರು ಪ್ರಧಾನಿಯವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದರು.

ಪ್ರಧಾನಿ ಕೆ.ಪಿ. ಶರ್ಮಾ ಓಲಿ ದೇಶ ಬಿಟ್ಟು ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂಬ ಸುದ್ದಿ ಈ ಹಿಂದೆ ಬಂದಿತ್ತು. ಅವರು ಹಲವಾರು ಸಚಿವರೊಂದಿಗೆ ದೇಶ ಬಿಟ್ಟು ಪಲಾಯನ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಹಲವಾರು ಹೆಲಿಕಾಪ್ಟರ್‌ಗಳು ಮತ್ತು ವಿಮಾನಗಳನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment