Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಚಂದ್ರಶೇಖರ್ ಸ್ವಾಮೀಜಿಗೆ ಸಂಕಷ್ಟ: ಡಿ.2ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
vokkaliga chandra shekar swamji-1
vokkaliga chandra shekar swamji-1

ಮುಸ್ಲಿಮರಿಗೆ ಮತದಾನ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ್ ಸ್ವಾಮೀಜಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ವಿಶ್ವ ಒಕ್ಕಲಿಗ ಮಠದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ಡಿಸೆಂಬರ್ ೨ರಂದು ಬೆಳಿಗ್ಗೆ ೧೧ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ನೀಡಿದ ಹೇಳಿಕೆ ಸಂವಿಧಾನ ವಿರೋಧಿ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment