ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ…

ಇಸ್ರೇಲ್ ಭೀಕರ ವಾಯುದಾಳಿ: ಗಾಜಾ ಭದ್ರತಾ ಮುಖ್ಯಸ್ಥ ಸೇರಿ 413 ಮಂದಿ ಸಾವು

ಕದನ ವಿರಾಮದ ನಂತರ ಗಾಜಾ ಮೇಲೆ ಇಸ್ರೇಲ್ ಸೇನೆ ನಡೆಸಿದ ಭಾರೀ ಪ್ರಮಾಣದ ವಾಯುದಾಳಿಯಲ್ಲಿ ಗಾಜಾ ಆಂತರಿಕ ಭದ್ರತಾ ಮುಖ್ಯಸ್ಥ ಸೇರಿ ೪೧೩ ಮಂದಿ ಅಸುನೀಗಿದ್ದಾರೆ. ಜನವರಿ 19ರಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆ ಆಗಿತ್ತು. ಇದಾದ ನಂತರ…

4347 ಕೋಟಿ ರೂ.ವೆಚ್ಚದಲ್ಲಿ ಟೆನಿಸ್ ಗ್ರ್ಯಾನ್ ಸ್ಲಾಮ್ ಮಾದರಿ ಟಿ-20 ಲೀಗ್ ನಡೆಸಲು ಸೌದಿ ಸಿದ್ಧತೆ!

ಟೆನಿಸ್ ಗ್ರ್ಯಾನ್ ಸ್ಲಾಮ್ ಟೂರ್ನಿ ಮಾದರಿ ಜಾಗತಿಕ ಮಟ್ಟದಲ್ಲಿ ಟಿ-20 ಕ್ರಿಕೆಟ್ ಲೀಗ್ ಟೂರ್ನಿ ಆಯೋಜಿಸಲು ಸಿದ್ಧತೆ ನಡೆಸಿರುವ ಸೌದಿ ಅರೆಬಿಯಾ ಇದಕ್ಕಾಗಿ 500 ದಶಲಕ್ಷ ಡಾಲರ್ (ಅಂದಾಜು 4347 ಕೋಟಿ ರೂ.) ಹೂಡಿಕೆ ಮಾಡಲು ಸಿದ್ಧವಾಗಿದೆ. ವರ್ಷದಲ್ಲಿ ನಾಲ್ಕು ದೇಶಗಳಲ್ಲಿ…

ಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಆಚರಣೆ ವೇಳೆ ಕುಡಿದ ನಶೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಬಿಹಾರಿಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ…

ಮಂಗಳೂರಿನಲ್ಲಿ 74 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶೀ ಮಹಿಳೆಯರು ಅರೆಸ್ಟ್

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದು ಎಲೆಕ್ಟ್ರಾನಿಕ್ ಸಿಟಿ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ. ದಕ್ಷಿಣ ಆಫ್ರಿಕಾ ಮೂಲದ ಬಂಬಾ…

ಭಾರತ-ನ್ಯೂಜಿಲೆಂಡ್ ಫೈನಲ್ ಗೆ 5000 ಕೋಟಿ ಬೆಟ್ಟಿಂಗ್: ಅಖಾಡಕ್ಕೆ ದಾವೂದ್ ಗ್ಯಾಂಗ್

ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ಜಗತ್ತಿನಾದ್ಯಂತ 5000 ಕೋಟಿ ರೂ. ಬೆಟ್ಟಿಂಗ್ ನಡೆದಿದೆ ಎಂದು ಹೇಳಲಾಗಿದೆ. ದುಬೈನಲ್ಲಿ ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಬುಕ್ಕಿಗಳ ಪ್ರಕಾರ ಭಾರತ ತಂಡ ಹಾಟ್ ಫೇವರಿಟ್ ಆಗಿದ್ದು, ಭೂಗತ ಪಾತಕಿ ದಾವೂದ್…

  • VahiniVahini
  • March 15, 2025
  • 0 Comments
ಬೆಂಗಳೂರು ಸೀರೆ ಉತ್ಸವ 2025 ಉದ್ಘಾಟಿಸಿದ ಬಿಜೆ ಗಣೇಶ್

​ಬೆಂಗಳೂರು: ಬೆಂಗಳೂರು ಸೀರೆ ಉತ್ಸವ 2025 ಅನ್ನು ಇಂದು ಶುಭ್ ಕನ್ವೆನ್ಷನ್ ಸೆಂಟರ್‌ನಲ್ಲಿ ​ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಒಕ್ಕೂಟ ಲಿಮಿಟೆಡ್‌ನ ಅಧ್ಯಕ್ಷ ಬಿಜೆ ಗಣೇಶ್ ಅಧಿಕೃತವಾಗಿ ಉದ್ಘಾಟಿಸಿದರು. ನವದೆಹಲಿಯ ರಾಷ್ಟ್ರೀಯ ವಿನ್ಯಾಸ ಕೇಂದ್ರ (ಎನ್‌ಡಿಸಿ), ಭಾರತ ಸರ್ಕಾರದ ಅಭಿವೃದ್ಧಿ…

ಐಸಿಸಿ ಜಾಗತಿಕ ಕಮಾಂಡರ್ ಹತ್ಯೆಗೈದ ಅಮೆರಿಕ ವಾಯುಪಡೆ!

ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ…

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು, 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ…

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗನೇ: ಸುಮಲತಾ

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ…